For the best experience, open
https://m.bcsuddi.com
on your mobile browser.
Advertisement

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮೀ 3000 ರೂ.ಗೆ ಹೆಚ್ಚಳ

01:59 PM Apr 04, 2024 IST | Bcsuddi
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮೀ 3000 ರೂ ಗೆ ಹೆಚ್ಚಳ
Advertisement

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ ಗೃಹಲಕ್ಷ್ಮೀ ಯೋಜನೆ 3 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ NS ಬೋಸರಾಜ್‌ ಭರವಸೆ ನೀಡಿದ್ದಾರೆ.

ಲಿಂಗಸುಗೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ 3000 ರೂ.ಗೆ, ಗೃಹಜ್ಯೋತಿ 300 ಯುನಿಟ್‌ಗೆ ಹೆಚ್ಚಿಸಲಾಗುವುದು.

ಹಾಗೇ ಮಹಿಳೆಯರು ಎಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಅವಕಾಶ ಒದಗಿಸುವ ಚಿಂತನೆ ನಡೆದಿದೆ ಎಂದರು.

Advertisement

Author Image

Advertisement