ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯೊಂದೇ ಬಾಕಿ.! ಯಾರೆಲ್ಲಾ ಹೆಸರುಗಳು ಇವೆ.?

07:25 AM Mar 21, 2024 IST | Bcsuddi
Advertisement

 

Advertisement

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್  ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.

ಎರಡನೇ ಪಟ್ಟಿ: ಸಂಭಾವ್ಯ ಅಭ್ಯರ್ಥಿಗಳು ಪಟ್ಟಿಯಲ್ಲಿ ಇಂತಿವೆ.!

ಚಿತ್ರದುರ್ಗ – ಚಂದ್ರಪ್ಪ

ರಾಯಚೂರು – ಕುಮಾರ ನಾಯ್ಕ್

ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್

ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ

ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್

ಧಾರವಾಡ – ವಿನೋದ್ ಅಸೂಟಿ

ಕೊಪ್ಪಳ – ರಾಜಶೇಖರ ಹಿಟ್ನಾಳ್

ಕಲಬುರಗಿ – ರಾಧಾಕೃಷ್ಣ ದೊಡ್ಮನಿ

ಬೀದರ್ – ಸಾಗರ್ ಖಂಡ್ರೆ

ದಕ್ಷಿಣ ಕನ್ನಡ – ಪದ್ಮರಾಜ್

ಮೈಸೂರು – ಎಂ.ಲಕ್ಷ್ಮಣ

ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ

ಬೆಂಗಳೂರು ಕೇಂದ್ರ -ಮನ್ಸೂರ್ ಅಲಿ ಖಾನ್

ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ

ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್

ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್

ಇನ್ನು ಉಳಿದಂತೆ ಅಂತಿಮವಾಗದ ಕ್ಷೇತ್ರಗಳ ಯಾವವು ಅಂದ್ರೆ.!

ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ ನಾಲ್ಕು ಕ್ಷೇತ್ರಗಳು ಬಾಕಿ ಇವೆ.!

Tags :
ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯೊಂದೇ ಬಾಕಿ.! ಯಾರೆಲ್ಲಾ ಹೆಸರುಗಳು ಇವೆ.?
Advertisement
Next Article