ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಂಗ್ರೆಸ್‌ ಪಕ್ಷ 50 ಸ್ಥಾನ ಕೂಡ ಗೆಲ್ಲಲ್ಲ: PM ಮೋದಿ ಭವಿಷ್ಯ

11:38 AM May 12, 2024 IST | Bcsuddi
Advertisement

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ ಎಂದು ಪ್ರಧಾನಿ ಮೋದಿ ಭವಿಷ್ಯವನ್ನು ನುಡಿದಿದ್ದಾರೆ.

Advertisement

ಇದಕ್ಕೆ ಕಾಂಗ್ರೆಸ್‌ ಕೂಡ ತಿರುಗೇಟು ನೀಡಿದೆ. ಬಿಜೆಪಿ 180 ಸ್ಥಾನ ಕೂಡ ಗಳಿಸಲ್ಲ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ ಎಂದು ರಾಹುಲ್‌ ಕೌಟರ್‌ ನೀಡಿದ್ದಾರೆ.

ಅಲ್ಲದೇ ನರೇಂದ್ರ ಮೋದಿ ಪ್ರಧಾನಿಯಲ್ಲ. ರಾಜನಂತೆ ವರ್ತಿಸ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

Advertisement
Next Article