ಕಾರ್ಪೊರೇಟರ್ ಪುತ್ರಿಯ ಹತ್ಯೆ; ಆರೋಪಿಗೆ ಗರಿಷ್ಠ ಶಿಕ್ಷೆಗೆ ಸಿಎಂ ಸೂಚನೆ
02:28 PM Apr 19, 2024 IST
|
Bcsuddi
Advertisement
ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Advertisement
ಈ ಕುರಿತು ಟ್ವೀಟ್ ಮಾಡಿ ಸಿಎಂ ಸಂತಾಪ ಸೂಚಿಸಿದ್ದಾರೆ. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು.
ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
Next Article