ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಲರಾ ಪ್ರಕರಣಗಳ ಸಂಖ್ಯೆ 14ಕ್ಕೆ ಏರಿಕೆ

12:40 PM Apr 08, 2024 IST | Bcsuddi
Advertisement

ಕಾಲರಾ ಸಾಂಕ್ರಾಮಿಕ ಈ ಬೇಸಿಗೆಯಲ್ಲಿ ರಾಜ್ಯಾದ್ಯಂತ ವ್ಯಾಪಿಸುವ ಸೂಚನೆ ನೀಡಿದ್ದು, ಬೆಂಗಳೂರಿನಲ್ಲಿ ಇದುವರೆಗೆ 13 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

Advertisement

ರಾಜ್ಯದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿರುವುದರಿಂದ, ಪೂರೈಕೆಯಾಗುತ್ತಿರುವ ನೀರಿನಲ್ಲಿ ಕಲುಷಿತ ಅಂಶಗಳು ಪತ್ತೆಯಾಗುತ್ತಿವೆ ಬೀದಿ ಬದಿಯ ಆಹಾರದಲ್ಲಿಯೂ ಅಸ್ವಸ್ಥತೆ ಉಂಟುಮಾಡುವ
ಕಲ್ಮಶಾಂಶಗಳು ಬೇಸಿಗೆಯಲ್ಲಿ ಹೆಚ್ಚುತ್ತವೆ ಆದ್ದರಿಂದ ಆಹಾರದ ವಿಚಾರದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

Advertisement
Next Article