ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಲೇಜುಗಳಲ್ಲಿ ವಾರಕ್ಕೆ ನಾಲ್ಕು ಗಂಟೆ ಕನ್ನಡ ಬೋಧನೆ ಕಡ್ಡಾಯ..!

11:24 AM Jun 28, 2024 IST | Bcsuddi
Advertisement

ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ವಾರಕ್ಕೆ 4 ಗಂಟಿ ಅವಧಿ ಮೀಸಲಿಡಲು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂಸೂಚನೆ ನೀಡಿದ್ದಾರೆ.

Advertisement

ಈ ಕುರಿತು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಭಾಷಾ ಕಲಿಕೆಗೆ ಮೊದಲ 4 ಸೆಮಿಸ್ಟರ್‌ನಲ್ಲಿ 4 ಗಂಟೆಗಳ ಅವಧಿ ಮೀಸಲಿಡಲು ಸ್ಪಷ್ಟಸೂ ಸೂಚನೆ ನೀಡಿದ್ದರೂ, ಕೆಲ ವಿಶ್ವವಿದ್ಯಾಲಯಗಳು ಸಾಲಿಸಿಲ್ಲ. ಹಾಗಾಗಿ, ಕಡ್ಡಾಯವಾಗಿ ಪಾಲಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Advertisement
Next Article