For the best experience, open
https://m.bcsuddi.com
on your mobile browser.
Advertisement

ಕಾಲೇಜು ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು.!

10:09 AM Oct 22, 2024 IST | BC Suddi
ಕಾಲೇಜು ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು
Advertisement

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತಳು ಆಫ್ರಿನ್ ಜಾಮದಾರ್ (17) ಎಂದು ತಿಳಿದುಬಂದಿದ್ದು, ಇಂದು ಪರೀಕ್ಷೆ ಇದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ನಿನ್ನೆ ಮಧ್ಯರಾತ್ರಿವರೆಗೂ ಓದುತ್ತಿದ್ದಳು. ಆಕೆ ವಸತಿ ಕಾಲೇಜಿನ ಮೊದಲ ಮಹಡಿಯಲ್ಲಿ ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆಯಂತೆ.!

Advertisement

ಮೃತ ವಿದ್ಯಾರ್ಥಿನಿ ಗೋಕಾಕ್ ತಾಲೂಕಿನ ಶಿಂದಿ ಕುರುಬೇಟ್ ಗ್ರಾಮದವಳು. ಪೊಲೀಸರು ಸ್ಥಳಕ್ಕೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.!

Tags :
Author Image

Advertisement