ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೆಇಎ ನಲ್ಲಿ 64 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

07:50 AM Feb 06, 2024 IST | Bcsuddi
Advertisement

 

Advertisement

ಬೆಂಗಳೂರು: ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯ‌ರ್(ಸಿವಿಲ್) ಹಾಗೂ ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ.

ಬಿಇ ಮತ್ತು ಬಿ.ಕಾಮ್ ಪದವಿ ಪಡೆದವರು ಮಾ.10ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 64[ಲೆಕ್ಕ ಸಹಾಯಕರು-14(11 3)] ಹುದ್ದೆಗಳು ಖಾಲಿ ಇದ್ದು, ಸಾಮಾನ್ಯ ಅಭ್ಯರ್ಥಿಗಳು 750 ರೂ. ಪಾವತಿಸಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಪಿಡಿಎಫ್‌ ಪರಿಶೀಲಿಸಿ.

Tags :
ಕೆಇಎ ನಲ್ಲಿ 64 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
Advertisement
Next Article