ಕೇಂದ್ರ ಬಜೆಟ್ 2024 : ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ
12:22 PM Jul 23, 2024 IST | Bcsuddi
Advertisement
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.