ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೇಂದ್ರ ಬಜೆಟ್‌ 2024 : ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ

12:22 PM Jul 23, 2024 IST | Bcsuddi
Advertisement

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

Advertisement

Advertisement
Next Article