For the best experience, open
https://m.bcsuddi.com
on your mobile browser.
Advertisement

ಕೇಂದ್ರ ಬಜೆಟ್‌ 2024 : ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದ ಒತ್ತು

12:16 PM Jul 23, 2024 IST | Bcsuddi
ಕೇಂದ್ರ ಬಜೆಟ್‌ 2024   ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದ ಒತ್ತು
Advertisement

ನವದೆಹಲಿ : ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದೆ. ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣವನ್ನು ಘೋಷಿಸಲಾಗಿದೆ. ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಕಾರಿಡಾರ್ ನಿರ್ಮಿಸಲಾಗುವುದು. ಇದು ಕಾಶಿ ವಿಶ್ವನಾಥ ಕಾರಿಡಾರ್ ಅಭಿವೃದ್ಧಿಯ ಮಾದರಿಯಲ್ಲಿರಲಿದೆ.

Author Image

Advertisement