For the best experience, open
https://m.bcsuddi.com
on your mobile browser.
Advertisement

ಕೇಂದ್ರ ಬಜೆಟ್‌ 2024 : ಮೂಲಸೌಕರ್ಯ ಅಭಿವೃದ್ಧಿಗೆ 11 ಲಕ್ಷ ಕೋಟಿ ಹೂಡಿಕೆ

12:05 PM Jul 23, 2024 IST | Bcsuddi
ಕೇಂದ್ರ ಬಜೆಟ್‌ 2024   ಮೂಲಸೌಕರ್ಯ ಅಭಿವೃದ್ಧಿಗೆ 11 ಲಕ್ಷ ಕೋಟಿ ಹೂಡಿಕೆ
Advertisement

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿದ್ದು, 11 ಲಕ್ಷ ಕೋಟಿ ಹೂಡಿಕೆ ಮಾಡಲಾಗಿದೆ.. ಮುಂದಿನ ಐದು ವರ್ಷಗಳ ಕಾಲ ಹೆಚ್ಚಿನ ಆದ್ಯತೆ ನೀಡಲಾಗಿದೆ..

Author Image

Advertisement