For the best experience, open
https://m.bcsuddi.com
on your mobile browser.
Advertisement

ಕೇಂದ್ರ ಸಚಿವರಾಗಿ ಮೊದಲ ಕಡತಕ್ಕೆ HDK ಸಹಿ ಕೇಂದ್ರ

11:57 AM Jun 13, 2024 IST | Bcsuddi
ಕೇಂದ್ರ ಸಚಿವರಾಗಿ ಮೊದಲ ಕಡತಕ್ಕೆ hdk ಸಹಿ ಕೇಂದ್ರ
Advertisement

ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ HD ಕುಮಾರಸ್ವಾಮಿ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.

ಉದ್ಯೋಗ ಭವನದ ಉಕ್ಕು ಸಚಿವಾಲಯದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ, ಕರ್ನಾಟಕದ ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ಸಂಬಂಧಿಸಿದ ಕಡಿತಕ್ಕೆ HDK ಸಹಿ ಹಾಕಿದ್ದಾರೆ.

ನಂತರ ಕೇಂದ್ರದ ಹಣಕಾಸು ಇಲಾಖೆ ಅನುಮೋದನೆಗೆ ಕಳುಹಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ಗಣಿಗಾರಿಕೆ ಯೋಜನೆ ಇದಾಗಿದ್ದು, ಕುದುರೆಮುಖ ಕಬ್ಬಿಣ ಅದಿರು ಕಂಪನಿ ಈ ಯೋಜನೆಯನ್ನು ನಿರ್ವಹಿಸಲಿದೆ.

Advertisement

Author Image

Advertisement