For the best experience, open
https://m.bcsuddi.com
on your mobile browser.
Advertisement

ಕೇವಲ ಎರಡೇ ದಿನದಲ್ಲಿ ಖಾತೆಗೆ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

12:21 PM Jul 07, 2024 IST | Bcsuddi
ಕೇವಲ ಎರಡೇ ದಿನದಲ್ಲಿ ಖಾತೆಗೆ ಹಣ  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Advertisement

ಎರಡೇ ದಿನದಲ್ಲಿ  ಜೂನ್‌ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಎರಡ್ಮೂರು ತಿಂಗಳಿನಿಂದ ಹಣ ಬಂದಿಲ್ಲ ಎಂಬ ವಿಚಾರ ಸುಳ್ಳು. ಮೇ 5ರವರೆಗೆ ಹಣ ಡಿಬಿಟಿ ಮೂಲಕ
ಮಹಿಳೆಯರ ಖಾತೆಗೆ ಜಮೆ ಆಗಿದೆ. ಇನ್ನು ಜೂನ್‌ ತಿಂಗಳದ್ದು ಡಿಬಿಟಿ ಎಲ್ಲ ರೆಡಿಯಾಗಿದ್ದು, ಇನ್ನೆರಡು ದಿನಗಳಲ್ಲೇ ಹಣ ಜಮೆಯಾಗಲಿದೆ ಎಂದರು.

Author Image

Advertisement