ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ

01:46 PM Sep 10, 2024 IST | BC Suddi
Advertisement

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆಯಾಗದ ವಿಚಾರ ಕಳೆದ ಕೆಲವು ತಿಂಗಳುಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ
ಕೊನೆಗೂ ಜೂನ್‌ ತಿಂಗಳ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗಿದೆ. ಮೂರು ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ. ಆದರೆ, ಬಾಕಿ ಇರುವ
ಇನ್ನೆರಡು ತಿಂಗಳ ಹಣ ಖಾತೆ ಸೇರುವುದು ವಿಳಂಬವಾಗಲಿದೆ. ಸದ್ಯ ಜುಲೈ, ಆಗಸ್ಟ್‌ ತಿಂಗಳ ಹಣ ಖಾತೆಗಳಿಗೆ ವರ್ಗಾವಣೆಯಾಗುವುದು ಬಾಕಿ ಉಳಿದಿದೆ.

Advertisement

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article