For the best experience, open
https://m.bcsuddi.com
on your mobile browser.
Advertisement

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತಮಿಳು ಖ್ಯಾತ ನಟ, ರಾಜಕಾರಣಿ ವಿಜಯ್ ಕಾಂತ್ ವಿಧಿವಶ

09:43 AM Dec 28, 2023 IST | Bcsuddi
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತಮಿಳು ಖ್ಯಾತ ನಟ  ರಾಜಕಾರಣಿ ವಿಜಯ್ ಕಾಂತ್ ವಿಧಿವಶ
Advertisement

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ದೇಸಿಯಾ ಮುರ್ಪೊಕ್ಕು ದ್ರಾವಿಡಾ ಕಝಾಗಮ್ (DMDK) ಅಧ್ಯಕ್ಷ ಕ್ಯಾಪ್ಟನ್ ವಿಜಯ್ ಕಾಂತ್ ಇಂದು (ಗುರುವಾರ) ನಿಧನ ಹೊಂದಿದ್ದಾರೆ. ಕ್ಯಾಪ್ಟನ್ ವಿಜಯ್ ಕಾಂತ್ ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

Author Image

Advertisement