For the best experience, open
https://m.bcsuddi.com
on your mobile browser.
Advertisement

ಖಾಸಗಿ ಶಾಲೆಗಳಲ್ಲಿ ಪೊಲೀಸ್ ಇಲಾಖೆ ಹೊರಡಿಸಿದ ಆದೇಶ.!

10:16 AM Nov 08, 2023 IST | Bcsuddi
ಖಾಸಗಿ ಶಾಲೆಗಳಲ್ಲಿ ಪೊಲೀಸ್ ಇಲಾಖೆ ಹೊರಡಿಸಿದ ಆದೇಶ
Advertisement

ಬೆಂಗಳೂರು: ರಾಜ್ಯದ ಖಾಸಗಿ ಶಾಲೆಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಬೇಕು ಎಂದು ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಶಾಲೆಗಳಿಗೆ ನೋಟಿಸ್ ನೀಡಲಾಗುತ್ತಿದ್ದು, ಮೆಟಲ್ ಡಿಟೆಕ್ಟರ್ ಜೊತೆ ಹ್ಯಾಂಡ್ ಹೆಲ್ಡ್ ಡಿಟೆಕ್ಟರ್, ಫುಲ್ HD CC ಕ್ಯಾಮರಾ, ಓಪನ್ ನೆಟ್‌ವರ್ಕ್ ವಿಡಿಯೋ ಇಂಟರ್‌ಫೇಸ್, CCTV ಕಂಟ್ರೋಲ್ ರೂಂಗೆ ಸಿಬ್ಬಂದಿ ನೇಮಿಸಬೇಕು ಎಂದು ಆದೇಶಿಸಿದೆ.

Advertisement

ಸುರಕ್ಷತಾ ದೃಷ್ಟಿಯಿಂದ ಈ ಕ್ರಮಕ್ಕೆ ಇಲಾಖೆ ಮುಂದಾಗಿದ್ದರೂ, ಶಾಲಾ ಆಡಳಿತ ಮಂಡಳಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿವೆ.

Author Image

Advertisement