For the best experience, open
https://m.bcsuddi.com
on your mobile browser.
Advertisement

ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ:ಸರ್ಕಾರ ಆದೇಶ

11:58 AM Feb 21, 2024 IST | Bcsuddi
ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಸರ್ಕಾರ ಆದೇಶ
Advertisement

ಖಾಸಗಿ ಶಾಲೆಯಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಆದೇಶ ಹೊಡಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆ, ಅನುದಾನಿತ ಶಾಲೆಯಲ್ಲಿ ಮಾತ್ರ
ನಾಡಗೀತೆ ಹಾಡಬೇಕು ಎಂದು ಕನ್ನಡ& ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆ ಆರಂಭವಾಗುವ ಮುನ್ನ ನಾಡಗೀತೆ ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರ, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮ ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.

Advertisement
Author Image

Advertisement