For the best experience, open
https://m.bcsuddi.com
on your mobile browser.
Advertisement

ಖ್ಯಾತ ಪಾಪ್ ಗಾಯಕಿ ಉಷಾ ಉತ್ತುಪ್ ಅವರ ಪತಿ ನಿಧನ.!

10:35 AM Jul 09, 2024 IST | Bcsuddi
ಖ್ಯಾತ ಪಾಪ್ ಗಾಯಕಿ ಉಷಾ ಉತ್ತುಪ್ ಅವರ ಪತಿ ನಿಧನ
Advertisement

ಕೋಲ್ಕತ್ತಾ: ಭಾರತೀಯ ಪಾಪ್ ಐಕಾನ್, ಖ್ಯಾತ ಗಾಯಕಿ ಉಷಾ ಉತ್ತುಪ್‌ ಅವರ ಪತಿ ಜಾನಿ ಚಾಕೋ ಉತ್ತುಪ್ ಹೃದಯಾಘಾತದಿಂದ ಕೋಲ್ಕತ್ತಾದಲ್ಲಿ ನಿಧನರಾದರು.

ಜಾನಿ ಚಾಕೋ ಉತ್ತುಪ್ ಅವರಿಗೆ 78 ವರ್ಷ ವಯಸ್ಸಾಗಿತ್ತು. ತಮ್ಮ ನಿವಾಸದಲ್ಲಿ ಟಿವಿ ನೋಡುವಾಗ ಸ್ಥಳದಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

Advertisement

ದಂಪತಿಗೆ ಮಗ ಒಬ್ಬ ಮಗ ಹಾಗೂ ಮಗಳು ಇದ್ದರು. ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Tags :
Author Image

Advertisement