ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗರಡಿ ಚಿತ್ರದ ನಟ ಯಶಸ್ ಸೂರ್ಯನಿಗೆ ಶುರುವಾಯ್ತು ಸಂಕಷ್ಟ..!

10:05 AM Jun 18, 2024 IST | Bcsuddi
Advertisement

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ವಿಚಾರಕ್ಕೆ ಗರಡಿ ಚಿತ್ರದ ನಟ ಯಶಸ್ ಸೂರ್ಯನಿಗೂ ಢವಢವ ಶುರವಾಗಿದೆ.

Advertisement

ಕೊಲೆಯಾದ ದಿನ ಕೊಲೆಗೂ ಮುನ್ನ ನಟ ಯಶಸ್ ಸೂರ್ಯ ಕೂಡ ದರ್ಶನ್ ಜೊತೆ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ನಟ ಸೂರ್ಯಗೆ ಇವತ್ತು ನೋಟೀಸ್ ಸಾಧ್ಯತೆಯಿದೆ.

ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಚಿಕ್ಕಣ್ಣ ಜೊತೆಗೆ ನಟ ಯಶಸ್ ಸೂರ್ಯ ಕೂಡ ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿರೋ ಮಾಹಿತಿ ಪೊಲೀಸ್ರಿಗೆ ಲಭಿಸಿದೆ.

ಈ ಸಂಬಂಧ ಇವತ್ತು ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಲು ನೋಟೀಸ್ ಕೊಡುವ ಸಾಧ್ಯತೆಯಿದೆ.

Advertisement
Next Article