ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗುತ್ತಿಗೆ ಆಧಾರ ಮೇಲೆ ಮಹಿಳಾ ವೈದ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನ

08:06 AM Jan 12, 2024 IST | Bcsuddi
Advertisement

 

Advertisement

   ದಾವಣಗೆರೆ : ದಾವಣಗೆರೆ ಶಿವಗಂಗೋತ್ರಿ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಗಳಾಗಿ (ಅರೆಕಾಲಿಕ) ಸಂಚಿತ ವೇತನದ ಆಧಾರದ ಮೇರೆಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್, ಬಿ.ಹೆಚ್.ಎಂ.ಎಸ್,  ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷ ಅನುಭವವಿರುವ ಮಹಿಳಾ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನ. ಅರ್ಜಿಯನ್ನು ವೆಬ್‌ಸೈಟ್  www.davangereuniversity.ac.in  ನಲ್ಲಿ ಪಡೆದು ಕುಲಸಚಿವರು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ದಾವಣಗೆರೆ -577007 ಇಲ್ಲಿಗೆ ಸಲ್ಲಿಸಬೇಕು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

Tags :
ಗುತ್ತಿಗೆ ಆಧಾರ ಮೇಲೆ ಮಹಿಳಾ ವೈದ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನ
Advertisement
Next Article