For the best experience, open
https://m.bcsuddi.com
on your mobile browser.
Advertisement

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್..!

11:55 AM Jun 11, 2024 IST | Bcsuddi
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್
Advertisement

ಜೂಲೈ ತಿಂಗಳಿನಿಂದ ಮಹಿಳೆಯರಿಗೆ ನೀಡುವ ಗೃಹಲಕ್ಷ್ಮಿ  ಯೋಜನೆಯ ಹಣ ಅರ್ಜಿ ಸಲ್ಲಿಸಿದ ತೃತೀಯ ಲಿಂಗಿಗಳಿಗೆ ಸಹ ಸಿಗಲಿದೆ. ಜಿಲ್ಲಾಧಿಕಾರಿಗಳು ನೀಡುವ ತೃತೀಯ ಲಿಂಗಿ ಗುರುತಿನ ಕಾರ್ಡ್‌ ಪಡೆದುಕೊಂಡವರು ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.

ಗುರುತಿನ ಕಾರ್ಡ್‌ ಪಡೆದವರು ಹತ್ತಿರದ ಗ್ರಾಮ್‌ ಒನ್‌ ಅಥವಾ ಬೆಂಗಳೂರು ಒನ್‌ ಕೇಂದ್ರಗಳಿಗೆ ತೆರಳಿ ನಿಮ್ಮ ಆಧಾರ್‌ ಕಾರ್ಡ್‌ ಹಾಗೂ ನಿಮ್ಮ ಬ್ಯಾಂಕ್ ಖಾತೆಯ ಮಾಹಿತಿಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

Advertisement
Author Image

Advertisement