ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ₹2,000 ಹಣ ಯಾವಾಗ? ಇಲ್ಲಿದೆ ಮಾಹಿತಿ

10:17 AM Mar 09, 2024 IST | Bcsuddi
Advertisement

ಮನೆ ಯಜಮಾನಿಯರ ಖಾತೆಗೆ ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ  ಯೋಜನೆಯ 6 ಕಂತುಗಳ ಹಣವನ್ನು ಜಮಾ ಮಾಡಿದೆ ಎಂದು ಕೆಲಕಡೆ ವರದಿಯಾಗಿದೆ.

Advertisement

ಪ್ರತಿ ತಿಂಗಳ 20ನೇ ತಾರೀಖಿನೊಳಗೆ ರಾಜ್ಯ ಸರ್ಕಾರವು ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದು, ಸದ್ಯ ಯಜಮಾನಿಯರು ಇದೀಗ 7ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.

ಗೃಹಲಕ್ಷ್ಮಿ  ಡಿಬಿಟಿ ಮೂಲಕ ಈ ತಿಂಗಳ(ಮಾರ್ಚ್‌) ಹಣವನ್ನು 2-3ನೇ ವಾರದಲ್ಲಿ ವರ್ಗಾಯಿಸುವ ಸಾಧ್ಯತೆ ಇದೆ.

ಒಂದು ವೇಳೆ ಹಣ ಜಮೆಯಾಗದಿದ್ದಲ್ಲಿ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.

Advertisement
Next Article