ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗೃಹಲಕ್ಷ್ಮಿ ಯೋಜನೆ: ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

03:21 PM Sep 27, 2024 IST | BC Suddi
Advertisement

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ  ಯೋಜನೆಯ 2 ತಿಂಗಳ ಬಾಕಿ ಹಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ.
ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಯಜಮಾನಿಯರು ಭಾರೀ ಗೊಂದಲದಲ್ಲಿ ಇದ್ದಾರೆ.

Advertisement

ಇದೀಗ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಖುಷಿ ಸುದ್ದಿ ನೀಡಿದ್ದಾರೆ.
ಜುಲೈ, ಆಗಸ್ಟ್‌ ತಿಂಗಳ ₹4000 ಹಣ ಶೀಘ್ರವೇ ಜಮೆ ಆಗಲಿದೆ ಎಂದು ಹೇಳಿದ್ದಾರೆ.

Advertisement
Next Article