ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗ್ರಾಮ ಪಂಚಾಯಿತಿಗಳಲ್ಲಿ 33 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕ ಅಧಿಸೂಚನೆ

02:28 PM Mar 28, 2024 IST | Bcsuddi
Advertisement

ತುಮಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ 33 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕ ಅಧಿಸೂಚನೆ ಪ್ರಕಟಿಸಲಾಗಿದೆ.

Advertisement

ಆಯ್ಕೆಯಾದರೆ ತಿಂಗಳಿ 15,197 ರೂ. ಗೌರವ ಮಾಸಿಕ ಸಂಭಾವನೆ ಇರಲಿದೆ. ದ್ವಿತೀಯ ಪಿಯುಸಿ ಪಾಸಾಗಿರಬೇಕು.

ಆಸಕ್ತರು ಅಧಿಕೃತ ವೆಬ್‌ಸೈಟ್‌ https://zptumakuru.karnataka.gov.in/en ನಿಂದ ಅರ್ಜಿ ನಮೂನೆ ಡೌನ್‌ಲೋಡ್‌ ಮಾಡಿಕೊಂದು ಅಗತ್ಯ ಮಾಹಿತಿ ಭರ್ತಿ ಮಾಡಿರಿ.

ನಂತರ ಪೂರಕ ದಾಖಲೆಗಳೊಂದಿಗೆ ಅರ್ಜಿಯನ್ನು ವಿಳಾಸ - ಜಿಲ್ಲಾ ಪಂಚಾಯತ್‌ ಕಾರ್ಯಾಲಯ, ತುಮಕೂರು, ಇಲ್ಲಿಗೆ ದಿನಾಂಕ 24-04-2024ರ ಸಂಜೆ 5 ಗಂಟೆಯೊಳಗೆ ತಲುಪಿಸಬೇಕು.

Advertisement
Next Article