ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚತ್ತೀಸ್‌ಗಡದಲ್ಲಿ ಭದ್ರತಾ ಪಡೆಯಿಂದ ಗುಂಡಿನ ದಾಳಿ - ಓರ್ವ ನಕ್ಸಲೀಯ ಮೃತ್ಯು

03:35 PM Feb 05, 2024 IST | Bcsuddi
Advertisement

ರಾಯಪುರ: ಚತ್ತೀಸ್‌ ಗಡ ದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ನಕ್ಸಲೀಯರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲೀಯ ಮೃತಪಟ್ಟಿರುವ ಘಟನೆ ನಡೆದಿದೆ.

Advertisement

ಭೇಜಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಾರಾಮ್ ಹಾಗೂ ಪಂತಭೇಜಿ ಗ್ರಾಮಗಳ ನಡುವಿನ ಅರಣ್ಯದಲ್ಲಿ ಭದ್ರತಾ ಪಡೆ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಗುಂಡಿನ ಕಾಳಗ ನಡೆದಿದೆ.

ಇನ್ನು ಗುಂಡಿನ ಕಾಳಗ ನಡೆದ ಬಳಿಕ ಸ್ಥಳದಲ್ಲಿ ಓರ್ವ ನಕ್ಸಲೀಯನ ಮೃತದೇಹ, 12 ಬೋರ್ ರೈಫಲ್, ಪಿಸ್ತೂಲ್ ಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Next Article