ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚಿಕ್ಕಮಗಳೂರುನಲ್ಲಿ ಪ್ಯಾಲೆಸ್ಟೀ ನ್ ಬಾವುಟ ಹಿಡಿದು ಬೈಕ್‌ನಲ್ಲಿ ಸಂಚರಿಸುತ್ತಿದ್ದ 6 ಮಂದಿ ವಶಕ್ಕೆ

02:09 PM Sep 16, 2024 IST | BC Suddi
Advertisement

ಚಿಕ್ಕಮಗಳೂರು : ಪ್ಯಾಲೆಸ್ಟೀ ನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ನಗರದ ದಂಟರಮಕ್ಕಿ ಕೆರೆ ಬಳಿ ರಸ್ತೆಯಲ್ಲಿ ಬಾವುಟ ಹಿಡಿದು ಫ್ರೀ ಪ್ಯಾಲೆಸ್ಟೀನ್ ಎಂದು ಘೋಷಣೆ ಕೂಗಿಕೊಂಡು ಬೈಕ್ ಮತ್ತು ಸ್ಕೂಟರ್‌ನಲ್ಲಿ ಓಡಾಡುತ್ತಿದ್ದರು. ಎಲ್ಲರನ್ನೂ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಬಾವುಟ ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement
Next Article