ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ - ಇಂದಿನ ಬೆಲೆ ಹೇಗಿದೆ ಗೊತ್ತಾ..?

09:54 AM Apr 11, 2024 IST | Bcsuddi
Advertisement

ನವದೆಹಲಿ: ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು (ಗುರುವಾರ) ಭರ್ಜರಿ ಏರಿಕೆ ಕಂಡಿವೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಂಗೆ 35 ರೂಪಾಯಿ ಹೆಚ್ಚಾಗಿದೆ.

Advertisement

ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆ 400 ರೂನಷ್ಟು ಹೆಚ್ಚಾಗಿದೆ. ಇನ್ನು ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ ಒಂದು ರೂಪಾಯಿ ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಸುಮಾರು 7 ರೂನಷ್ಟು ಹೆಚ್ಚಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಂ ಚಿನ್ನದ ಬೆಲೆ ಹೀಗಿದೆ' 22 ಕ್ಯಾರಟ್ ಚಿನ್ನದ ಬೆಲೆ 66,100 ರೂಪಾಯಿ 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,110 ರೂಪಾಯಿ ಇನ್ನು 100 ಗ್ರಾಮ್ ಬೆಳ್ಳಿ ಬೆಲೆ 8,550 ರೂಪಾಯಿ ಇದೆ.

Advertisement
Next Article