For the best experience, open
https://m.bcsuddi.com
on your mobile browser.
Advertisement

ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ.!

07:26 AM Mar 08, 2024 IST | Bcsuddi
ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ
Advertisement

ಜೈಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಭರವಸೆ ನೀಡಿದ್ದಾರೆ.

ರಾಜಸ್ಥಾನದ ಬಾನ್ಸ್ವಾಢದಲ್ಲಿ ಗುರುವಾರ ‘ಭಾರತ ಜೋಡೊ ನ್ಯಾಯ ಯಾತ್ರೆ’ಯ ವೇಳೆ ಮಾತನಾಡಿದ ಅವರು ಡಿಪ್ಲೊಮಾ-ಪದವೀಧರರಿಗೆ ಶಿಷ್ಯವೇತನ ಸಹಿತ ಅಪ್ರೆಂಟಿಸ್ಷಿಪ್ ನೀಡುವುದಾಗಿ ಘೋಷಿಸಿದರು.

Advertisement

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತರಿ, ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಸ್ಟಾರ್ಟ್ಅಪ್ಗಳಿಗೆ ₹5,000 ಕೋಟಿ ನಿಧಿ ನೀಡುವುದಾಗಿ ಪ್ರಕಟಿಸಿದರು.

Tags :
Author Image

Advertisement