For the best experience, open
https://m.bcsuddi.com
on your mobile browser.
Advertisement

ಜರ್ಮನಿಯಿಂದ ಲಂಡನ್‌ಗೆ ಪ್ರಯಾಣ ಬೆಳಸಿದ ಪ್ರಜ್ವಲ್‌ ರೇವಣ್ಣ

11:21 AM May 18, 2024 IST | Bcsuddi
ಜರ್ಮನಿಯಿಂದ ಲಂಡನ್‌ಗೆ ಪ್ರಯಾಣ ಬೆಳಸಿದ ಪ್ರಜ್ವಲ್‌ ರೇವಣ್ಣ
Advertisement

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಪ್ರಮುಖ ಟ್ವಿಸ್ಟ್‌ ಪಡೆದುಕೊಂಡಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.

ಮೊದಲಿಗೆ ಜರ್ಮನಿಯಲ್ಲಿದ್ದಾರೆ ಎನ್ನಲಾಗಿತ್ತು. ಇದೀಗ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಅವರ ಇಬ್ಬರು ಗೆಳೆಯರು ರೈಲು ಮೂಲಕ ಜರ್ಮಿನಿಯ ಮ್ಯೂನಿಚ್‌ ಲಂಡನ್‌ಗೆ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಈಗಾಗಲೇ ಪ್ರಜ್ವಲ್‌ ಎರಡು ಬಾರಿ ಟಿಕೆಟ್‌ ಬುಕ್‌ ಮಾಡಿ, ಕ್ಯಾನ್ಸಲ್‌ ಮಾಡಿದ್ದಾರೆ. ಇದು SIT ಗೆ ತಲೆನೋವಾಗಿ ಪರಿಣಮಿಸಿದೆ.

Advertisement

Author Image

Advertisement