ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಕ್ಲಿನಿಕ್ ಪ್ರಾರಂಭ

07:12 AM Jun 13, 2024 IST | Bcsuddi
Advertisement

 

Advertisement

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಚಿತ್ರದುರ್ಗ ಜಿಲ್ಲಾ  ಸರ್ಕಾರಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸರ್ ತಪಾಸಣಾ ಕ್ಲಿನಿಕ್ ಪ್ರಾರಂಭಿಸಲಾಗಿದೆ.

ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಜ್ಞರೊಂದಿಗೆ ಉಚಿತ ಸಮಲೋಚನೆ ಇರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

Tags :
ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಕ್ಲಿನಿಕ್ ಪ್ರಾರಂಭ
Advertisement
Next Article