For the best experience, open
https://m.bcsuddi.com
on your mobile browser.
Advertisement

ಜಿಲ್ಲಾ ನ್ಯಾಯಾಲಯದಲ್ಲಿ 31 ಜವಾನ ಹುದ್ದೆಗಳಿಗೆ SSLC ಪಾಸಾದವರು ಅರ್ಜಿ ಸಲ್ಲಿಸಬಹುದು !

07:36 AM Dec 05, 2023 IST | Bcsuddi
ಜಿಲ್ಲಾ ನ್ಯಾಯಾಲಯದಲ್ಲಿ 31 ಜವಾನ ಹುದ್ದೆಗಳಿಗೆ sslc ಪಾಸಾದವರು ಅರ್ಜಿ ಸಲ್ಲಿಸಬಹುದು
Advertisement

ಬಳ್ಳಾರಿ: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 31 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ 18ರಿಂದ 35 ವರ್ಷದೊಳಗಿನ ಅರ್ಹ SSLC ಪಾಸಾದ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಿಸಿದೆ. ಜನವರಿ 4ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000 ರಿಂದ 28,950 ವೇತನ ನೀಡಲಾಗುತ್ತದೆ

Advertisement

Tags :
Author Image

Advertisement