ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜು.26 ಕ್ಕೆ ಮದ್ಯ ಮಾರಾಟಗಾರರಿಂದ ಪ್ರತಿಭಟನೆ

01:46 PM Jul 22, 2024 IST | Bcsuddi
Advertisement

ರಾಜ್ಯದ ಅಬಕಾರಿ ಬೇಡಿಕೆಗಳ ಸನ್ನದುದಾರರು ನಾನಾ ಈಡೇರಿಕೆಗೆ ಒತ್ತಾಯಿಸಿ ಜು. 26ರಂದು ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

Advertisement

ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳ ವರ್ಗಾವಣೆಯ ದರ ಪಟ್ಟಿ ಪ್ರದರ್ಶನ & ಅಬಕಾರಿ ಇಲಾಖೆ ಅಧಿಕಾರಿಗಳ
ಲಂಚದ ದರ ಪಟ್ಟಿ ಪ್ರದರ್ಶನ ಮಾಡಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಎಸ್‌.ಗುರುಸ್ವಾಮಿ ತಿಳಿಸಿದ್ದಾರೆ.

Advertisement
Next Article