ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜೂ.8 ರಂದು ರಾತ್ರಿ 8 ಗಂಟೆಗೆ 3 ನೇ ಬಾರಿಗೆ ಪ್ರಧಾನಿಯಾಗಿ 'ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕಾರ..!

01:30 PM Jun 05, 2024 IST | Bcsuddi
Advertisement

ನವದೆಹಲಿ : ಜೂನ್ 8 ರಂದು ರಾತ್ರಿ 8 ಗಂಟೆಗೆ 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ 'ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.

Advertisement

3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್‌ಡಿಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

Advertisement
Next Article