ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜ.20ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ.!

07:40 AM Jan 07, 2024 IST | Bcsuddi
Advertisement

 

Advertisement

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2024-25ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜನವರಿ 20 ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ಪರೀಕ್ಷೇ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರು https://Cbseitms.rcil.gov.in/nvs/AdminCard?Aspxautodetectcookiesupport=1 ಈ ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು, ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕು ಎಂದು ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ಜ.20ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ.!
Advertisement
Next Article