ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಡಿಕೆ ಶಿವಕುಮಾರ್‌ ಸಂಬಂಧಿ ಮನೆ ಮೇಲೆ ಐಟಿ ದಾಳಿ

05:57 PM Apr 14, 2024 IST | Bcsuddi
Advertisement

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೋದರ ಸಂಬಂಧಿ ಕೆಂಪರಾಜು ನಿವಾಸದ ಮೇಲೆ‌ ಐಟಿ ದಾಳಿ ನಡೆದಿದೆ. ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ಕೆಂಪರಾಜು ನಿವಾಸದ ಮೇಲೆ‌ ಐಟಿ ದಾಳಿ ನಡೆದಿದೆ. ಎರಡು ಇನೋವಾ ವಾಹನದಲ್ಲಿ ಬಂದಿರುವ ಐಟಿ ಅಧಿಕಾರಿಗಳು ಕೆಂಪರಾಜು ಮನೆ ತಲಾಶ್ ನಡೆಸಿದ್ದಾರೆ. ಕೆಂಪರಾಜು ಹಿಂದೆ ಯುವ ಕಾಂಗ್ರೆಸ್ ಚುನಾವಣೆಗೂ ಸ್ಪರ್ಧಿಸಿದ್ದರು. ಕನಕಪುರ ಮೂಲದ ಕೆಂಪರಾಜು ಗ್ರಾನೈಟ್, ಕ್ರಶರ್ ಸೇರದಂತೆ ಹಲವು ಬ್ಯುಸಿನೆಸ್ ಹೊಂದಿದ್ದಾರೆ.

Advertisement

Advertisement
Next Article