For the best experience, open
https://m.bcsuddi.com
on your mobile browser.
Advertisement

ಡಿ.ಕೆ. ಶಿವಕುಮಾರ್ ಮನೆಯಲ್ಲಿ ಸೈನಿಕ ಪ್ರತ್ಯಕ್ಷ.! ಕೈ ಹಿಡಿಯಲಿದ್ದಾರ ಸಿ.ಪಿ. ಯೋಗೇಶ್ವರ್.!

10:10 AM Oct 23, 2024 IST | BC Suddi
ಡಿ ಕೆ  ಶಿವಕುಮಾರ್ ಮನೆಯಲ್ಲಿ ಸೈನಿಕ ಪ್ರತ್ಯಕ್ಷ   ಕೈ ಹಿಡಿಯಲಿದ್ದಾರ ಸಿ ಪಿ  ಯೋಗೇಶ್ವರ್
Advertisement

ಬೆಂಗಳೂರು: ಬಿಜೆಪಿಯ ಸಿ.ಪಿ. ಯೋಗೇಶ್ವರ್ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು  ಬುಧವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ.

ಶಿವಕುಮಾರ್ ಆವರು ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ. ಆ ಬಳಿಕ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ.

Advertisement

ಇದರಿಂದ ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ ಇದೆ.!

Tags :
Author Image

Advertisement