ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಡಿ.ಪಿ.ಟಿ ಮತ್ತು ಡಿ.ಎಂ.ಪಿ.ಟಿ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

07:36 AM May 29, 2024 IST | Bcsuddi
Advertisement

 

Advertisement

ಚಿತ್ರದುರ್ಗ : ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೊಕೆಮಿಕಲಸ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಾಜಿ (ಸಿಪೆಟ್) ವತಿಯಿಂದ 2024-25ನೇ ಸಾಲಿಗೆ ಉದ್ಯೋಗಾದಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಆನ್‍ಲೈನ್/ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿಪಿಟಿ) ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷದ  ಕೋರ್ಸುಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ (ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು, ಹಾಜರಾದವರು ಅರ್ಜಿ ಸಲ್ಲಿಸಬಹುದು. www.cipet.gov.in ವೆಬ್‍ಸೈಟ್ ಮೂಲಕ ನೋಂದಣಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2510618, 9480253024, 9791431827, 9466585669ಗೆ ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

Tags :
ಅರ್ಜಿ ಆಹ್ವಾನ
Advertisement
Next Article