ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತಮಿಳುನಾಡಿನ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

03:24 PM Mar 04, 2024 IST | Bcsuddi
Advertisement

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಹಾಗೂ ಕೊಯಮತ್ತೂರು ನಗರದ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿದ್ದಾರೆ. ಎಲ್ಲ ಕಡೆ ತಪಾಸಣೆ ನಡೆಸಿದ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪತ್ತೆ ಮಾಡಿದ್ದಾರೆ. ಕಳೆದ ತಿಂಗಳ ಹಿಂದೆ ಬೆಂಗಳೂರಿನ ಸುಮಾರು 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬೆ ಬೆದರಿಕೆ ಈಮೇಲ್ ಸಂದೇಶ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಆದರೆ ಇದುವರೆಗೂ ಈ ಮೇಲ್ ಸಂದೇಶ ಎಲ್ಲಿಂದ ಬಂದಿವೆ ಯಾರು ಕಳಿಸಿದ್ದಾರೆ ಎಂಬುದು ಇದುವರೆಗೂ ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.

Advertisement

Advertisement
Next Article