ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತೆರೆಗೆ ಬರಲಿದೆ ಜೈಲರ್-2 ಸಿನಿಮಾ..!

07:50 AM Feb 24, 2024 IST | Bcsuddi
Advertisement

 

Advertisement

ಚೆನೈ: ಸೂಪರ್ ಸ್ಟಾರ್ ನಟ ರಜನಿಕಾಂತ್ ನಟನೆಯ ಜೈಲರ್ ಸಿನಿಮಾವು ಕಳೆದ ವರ್ಷ ರಿಲೀಸ್ ಆಗಿ ಗಲ್ಲಾ ಪೆಟ್ಟಿಗೆಯಲ್ಲಿ ಧೂಳ್ ಎಬ್ಬಿಸಿತ್ತು.

ಇದೀಗ ಚಿತ್ರದ 2ನೇ ಭಾಗದ ಬಗ್ಗೆ ನಿರ್ದೇಶಕ ನೆಲ್ಸನ್ ದಿಲೀಪ್‌ ಕುಮಾ‌ರ್ ಅವರು ಸ್ಕ್ರಿಪ್ಟ್ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರಂತೆ. ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಅವರ ಸೊಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಮಿರ್ನಾ ಮೆನನ್ ಈ ಬಗ್ಗೆ ಮಾಹಿತಿ ನೀಡಿದ್ದು, ಶೀಘ್ರವೇ ಚಿತ್ರತಂಡದಿಂದ ಅಧಿಕೃತವಾಗಿ ಘೋಷಣೆ ಆಗಲಿದೆ ಎಂದಿದ್ದಾರೆ.

Tags :
ತೆರೆಗೆ ಬರಲಿದೆ ಜೈಲರ್-2 ಸಿನಿಮಾ..!
Advertisement
Next Article