ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದಕ್ಷಿಣಕನ್ನಡ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ ಗೆಲುವು

02:34 PM Jun 04, 2024 IST | Bcsuddi
Advertisement

ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ  138288 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

Advertisement

ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೇಸ್ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿತ್ತು, ಆದರೆ ತಮ್ಮ ಭದ್ರಕೋಟೆಯಲ್ಲಿ ಮತ್ತೆ ಬಿಜೆಪಿ ಗೆಲುವನ್ನು ಸಾಧಿಸುವ ಮೂಲಕ ಮತ್ತೆ ಸೀಟ್ ನ್ನು ಉಳಿಸಿಕೊಂಡಿದೆ.

Advertisement
Next Article