For the best experience, open
https://m.bcsuddi.com
on your mobile browser.
Advertisement

ದಕ್ಷಿಣ ಕನ್ನಡದಲ್ಲಿ ನಾಳೆ (ಜು.31) ಶಾಲಾ ಕಾಲೇಜುಗಳಿಗೆ ರಜೆ

08:10 PM Jul 30, 2024 IST | BC Suddi
ದಕ್ಷಿಣ ಕನ್ನಡದಲ್ಲಿ ನಾಳೆ  ಜು 31  ಶಾಲಾ ಕಾಲೇಜುಗಳಿಗೆ ರಜೆ
Advertisement

ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಅಂದರೆ ಜು.31ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ.

ಅದರಂತೆ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ & ಪಿಯು ಕಾಲೇಜುಗಳವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ನಾಳೆ ಹವಾಮಾನ ಇಲಾಖೆ ರೆಡ್‌
ಅಲರ್ಟ್‌ ಘೋಷಣೆ ಮಾಡಿರುವುದರಿಂದ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.

Advertisement
Author Image

Advertisement