ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

"ದಿ ವಾಯ್ಸ್‌ ಆಫ್‌ ವುಮನ್‌' ವರದಿ ಬಹಿರಂಗಕ್ಕೆ ಸಮಂತಾ ಒತ್ತಾಯ

06:13 PM Sep 01, 2024 IST | BC Suddi
Advertisement

ಇತ್ತೀಚೆಗೆ ಬಿಡುಗಡೆಗೊಂಡಿರುವ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಅಲ್ಲದೇ ಅನೇಕ ದೂರುಗಳು ದಾಖಲಾಗಿವೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ತೆಲುಗು ನಟಿ ಸಮಂತಾ ರುತ್‌ ಪ್ರಭು "ವಾಯ್ಸ್‌ ಆಫ್‌ ವುಮೆನ್ಸ್‌' ವರದಿ ಬಿಡುಗಡೆ
ಮಾಡುವಂತೆ ತೆಲಂಗಾಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಾವು, ತೆಲುಗು ಚಿತ್ರರಂಗದ ಮಹಿಳೆಯರು ಹೇಮಾ ಸಮಿತಿ ವರದಿಯನ್ನು ಸ್ವಾಗತಿಸುತ್ತೇವೆ. 2019ರಲ್ಲಿ ಸ್ಥಾಪಿತವಾಗಿರುವ ವಾಯ್ಸ್‌ ಆಫ್‌ ವುಮೆನ್‌ ಮೂಲಕ ಇದೇ ರೀತಿಯ ವರದಿ
ಹೊರಬರಬೇಕಿದೆ ಎಂದು ಸಮಂತಾ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Advertisement

Advertisement
Next Article