For the best experience, open
https://m.bcsuddi.com
on your mobile browser.
Advertisement

ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ - ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​

02:16 PM Feb 15, 2024 IST | Bcsuddi
ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ   ಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​
Advertisement

ದೆಹಲಿ: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ ಬಂದಿರುವ ಹಿನ್ನಲೆಯಲ್ಲಿ ಇದೀಗ ದೆಹಲಿ ಹೈಕೋರ್ಟ್​​ ಆವರಣದಲ್ಲಿ ಹೈ ಅಲರ್ಟ್​​ ಮಾಡಲಾಗಿದೆ.

ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದ್ದು, ರಿಜಿಸ್ಟ್ರಾರ್ ಜನರಲ್‌ಗೆ ಮೇಲ್​​ ಮೂಲಕ ಬಾಂಬ್​​​ ಬೆದರಿಕೆ ಬಂದಿದೆ.

ಇನ್ನು ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್​​​ ಮುಂದೆ ಬಾಂಬ್​​​ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Advertisement

Author Image

Advertisement