For the best experience, open
https://m.bcsuddi.com
on your mobile browser.
Advertisement

ದ್ವಿಚಕ್ರ ವಾಹನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹಾಲಿನ ಬೂತ್ ಕ್ರೇಟ್ ಗೆ ಡಿಕ್ಕಿ ಹೊಡೆದ ಪಿಕಪ್

01:55 PM Dec 11, 2023 IST | Bcsuddi
ದ್ವಿಚಕ್ರ ವಾಹನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹಾಲಿನ ಬೂತ್ ಕ್ರೇಟ್ ಗೆ ಡಿಕ್ಕಿ ಹೊಡೆದ ಪಿಕಪ್
Advertisement

ಉಡುಪಿ : ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಪಿಕಪ್ ವಾಹನ ರಸ್ತೆ ಪಕ್ಕದಲ್ಲಿದ್ದ ಹಾಲಿನ ಬೂತ್ ನ ಕ್ರೇಟ್ ಗಳಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ.

ಇಂದು ಮುಂಜಾನೆ 4.15 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮಿಲ್ಕ್ ಬೂತ್ ಮತ್ತು ವಸ್ತುಗಳಿಗೆ ಅಪಾರ ಹಾನಿಯಾಗಿದೆ. ರಸ್ತೆಯಲ್ಲಿ ಹಾಲಿನ ಪ್ಯಾಕೇಟ್ ಹರಿದು ಹಾಲು ರಸ್ತೆಯ ತುಂಬೆಲ್ಲಾ ಚೆಲ್ಲಿದೆ. ಈ ದೃಶ್ಯ ಮಿಲ್ಕ್ ಬೂತ್ ಗೆ ಅಳವಡಿಸಲಾದ ಸಿಸಿಟಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Advertisement
Author Image

Advertisement