ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ.!

07:28 PM Jan 17, 2024 IST | Bcsuddi
Advertisement

 

Advertisement

ಬೆಂಗಳೂರು; ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿವಾಗಿದ್ದೆ.

ಮಾರ್ಚ್ 1ರಿಂದ 22ರವರೆಗೆ ದ್ವಿತೀಯ PUC ಪರೀಕ್ಷೆ ನಡೆಯಲಿದೆ. ಮಾರ್ಚ್ 1- ಕನ್ನಡ, 4-

ಗಣಿತ, 5-ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ. 6- ಮಾಹಿತಿ
ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್. 7 -

ಇತಿಹಾಸ, ಭೌತಶಾಸ್ತ್ರ. ಮಾರ್ಚ್ 9- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ. ಮಾರ್ಚ್ 11- ವ್ಯವಹಾರ ಅಧ್ಯಯನ. 13- ಇಂಗ್ಲಿಷ್. 15-

ಮನಃಶಾಸ್ತ್ರ, ರಸಾಯನ ಶಾಸ್ತ್ರ. 16- ಅರ್ಥಶಾಸ್ತ್ರ. 18- ಭೂಗೋಳ ಶಾಸ್ತ್ರ, ಜೀವಶಾಸ್ತ್ರ. 20- ಸಮಾಜಶಾಸ್ತ್ರ, ಗಣಕ ವಿಜ್ಞಾನ

Advertisement
Next Article