ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯ : ಇಂದಿನಿಂದಲೇ ಮೌಲ್ಯಮಾಪನ ಶುರು

10:09 AM Mar 23, 2024 IST | Bcsuddi
Advertisement

ಬೆಂಗಳೂರು: ಮಾರ್ಚ್ 1ರಿಂದ ಆರಂಭವಾಗಿದ್ದ 2023 -24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ದು ಶುಕ್ರವಾರ ಮುಕ್ತಾಯವಾಗಿದೆ. ಶನಿವಾರದಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗುವುದು.

Advertisement

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಫಲಿತಾಂಶ ನೀಡುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೌಲ್ಯಮಾಪನ ಕಾರ್ಯ ಆರಂಭಿಸಲಿದೆ.

ಮಾರ್ಚ್ 1 ರಿಂದ 22 ರವರೆಗೆ ರಾಜ್ಯದಾದ್ಯಂತ 1124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಇಂದಿನಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

Advertisement
Next Article