ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!

08:08 AM Dec 01, 2023 IST | Bcsuddi
Advertisement

 

Advertisement

 

ಬೆಂಗಳೂರು: ರಾಜ್ಯ ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಬಹುದಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ 34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಗ್ರೂಪ್‌ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಅರಣ್ಯ ರಕ್ಷಕರ ಹುದ್ದೆಗೆ ವಯಸ್ಸಿನ ಅರ್ಹತೆ : ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ SC / ST / CAT-1 ಅಭ್ಯರ್ಥಿಗಳಿಗೆ 32 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ : https://kfdrecruitment.in/

Tags :
ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!
Advertisement
Next Article