For the best experience, open
https://m.bcsuddi.com
on your mobile browser.
Advertisement

ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಮುಸ್ಲೀಂ ಯುವಕ, ಹಿಂದೂ ಯುವತಿ- ಪೋಲಿಸರಿಗೆ ಒಪ್ಪಿಸಿದ ಸಾರ್ವಜನಿಕರು

03:10 PM Jan 16, 2024 IST | Bcsuddi
ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಮುಸ್ಲೀಂ ಯುವಕ  ಹಿಂದೂ ಯುವತಿ  ಪೋಲಿಸರಿಗೆ ಒಪ್ಪಿಸಿದ ಸಾರ್ವಜನಿಕರು
Advertisement

ಬೆಳ್ತಂಗಡಿ : ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಮುಸ್ಲೀಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರು ಮೂಲದ ಈ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಂಶಯಗೊಂಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದಾರೆ, ಆಗ ಯುವಕ ಮುಸ್ಲೀಂ ಧರ್ಮದವನಾಗಿದ್ದು ಯುವತಿ ಹಿಂದೂ ಎಂದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದು ವಿಚಾರಣೆ ನಡೆಸಿದ್ದಾರೆ.

Advertisement
Author Image

Advertisement