ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಮುಸ್ಲೀಂ ಯುವಕ, ಹಿಂದೂ ಯುವತಿ- ಪೋಲಿಸರಿಗೆ ಒಪ್ಪಿಸಿದ ಸಾರ್ವಜನಿಕರು

03:10 PM Jan 16, 2024 IST | Bcsuddi
Advertisement

ಬೆಳ್ತಂಗಡಿ : ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಮುಸ್ಲೀಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ.

Advertisement

ಬೆಂಗಳೂರು ಮೂಲದ ಈ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಂಶಯಗೊಂಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದಾರೆ, ಆಗ ಯುವಕ ಮುಸ್ಲೀಂ ಧರ್ಮದವನಾಗಿದ್ದು ಯುವತಿ ಹಿಂದೂ ಎಂದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದು ವಿಚಾರಣೆ ನಡೆಸಿದ್ದಾರೆ.

Advertisement
Next Article